Drop


Monday, March 9, 2015

ಪ್ರಸ್ತುತ ನೀತಿ ಆಯೋಗದ:


1. ಅಧ್ಯಕ್ಷರು: ಪ್ರಧಾನಿ ನರೇಂದ್ರ ಮೋದಿ
2. ಉಪಾಧ್ಯಕ್ಷರು: ಅರವಿಂದ ಪನಗರಿಯಾ
3. ಮುಖ್ಯ ಕಾರ್ಯನಿರ್ವಹಣಾಧಿಕಾರಿ: ಸಿಂಧುಶ್ರೀ ಕುಲ್ಲಾರ್
4. ಪದನಿಮಿತ್ತ ಸದಸ್ಯರು: ರಾಜನಾಥ ಸಿಂಗ್, ಅರುಣ್‌ ಜೇಟ್ಲಿ. ಸುರೇಶ್ ಪ್ರಭು, ರಾಧಾ ಮೋಹನ ಸಿಂಗ್
5. ಪೂರ್ಣಾವಧಿ ಸದಸ್ಯರು: ವಿವೇಕ್‌ ದೇವರಾಯ್, ವಿ.ಕೆ. ಸಾರಸ್ವತ್
6. ಆಡಳಿತ ಮಂಡಳಿ: ಎಲ್ಲ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗೌರ್ನರ್‌ಗಳು
*ನೀತಿ ಆಯೋಗದ ವಿಶೇಷ ಆಹ್ವಾನಿತ ಸದಸ್ಯರಾಗಿ ಸಚಿವರಾದ ನಿತಿನ್ ಗಡ್ಕರಿ, ಸ್ಮೃತಿ ಇರಾನಿ ಮತ್ತು ತಾವರ ಚಂದ ಗೆಹ್ಲೋಟ್ ಆಯ್ಕೆಯಾಗಿದ್ದಾರೆ