Apply online for new ration card from today onwards

ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ Posted by: Madhusoodhan Hegde| Sat, May 2, 2015, 15:35 [IST] ಕಡಿಮೆ ಬೆಲೆಗೆ ಅಕ್ಕಿ ಪಡೆಯುತ್ತಿದ್ದ ಬಿಪಿಎಲ್ ಪಡಿತರರು ಇನ್ನು ಮುಂದೆ ಉಚಿತವಾಗಿ ಅಕ್ಕಿ ಪಡೆಯಲಿದ್ದಾರೆ. ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಪಿಎಲ್, ಅಂತ್ಯೋದಯ ಫಲಾನುಭವಿಗಳಿಗೆ ಉಚಿತ ಅಕ್ಕಿ, ರಿಯಾಯಿತಿ ದರದಲ್ಲಿ ತಾಳೆಎಣ್ಣೆ ಮತ್ತು ಅಯೋಡಿನ್‌ ಉಪ್ಪು ವಿತರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದರು. ಹೊಸದಾಗಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023