Drop


Friday, May 15, 2015

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ.

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ.
(PSGadyal)

ನವದೆಹಲಿ: ವಾಹನ ಸವಾರರಿಗೆ ಕಹಿ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.

ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 3.13 ರೂ ಏರಿಕೆಯಾದರೆ ಡೀಸೆಲ್ ದರ 2.71 ರೂ. ಏರಿಕೆಯಾಗಿದೆ. ಪರಿಷ್ಕøತ ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್,ಡೀಸಿಲ್ ದರ ಏರಿಕೆಯಾಗಿದೆ.