Follow by Email

Friday, May 15, 2015

"Namaami Ganges":-

ಗಂಗಾ ಶುದ್ಧೀಕರಣ ಬಗ್ಗೆ ಅರಿವು ಮೂಡಿಸಲು 'ನಮಾಮಿ ಗಂಗೆ'

ವಿಡಿಯೋ ಕುರಿತು : ಗಂಗಾ ಶುದ್ಧೀಕರಣ ಯೋಜನೆಗೆ ಕೇಂದ್ರ ಸರ್ಕಾರ 20 ಸಾವಿರ ಕೋಟಿ ರೂಪಾಯಿ ವ್ಯಯಿಸುತ್ತಿದೆ. ಈ ಯೋಜನೆಯನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಸಲುವಾಗಿ 'ನಮಾಮಿ ಗಂಗೆ' ಎಂಬ ವಿಡಿಯೋವೊಂದನ್ನು ಸಿದ್ಧಪಡಿಸಿದ್ದು, ಇದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಡಲಾಗಿದೆ. ತ್ರಿಚೂರು ಸೋದರರ ಸಂಯೋಜನೆಯಲ್ಲಿ ಮೂಡಿ ಬಂದಿರುವ ಆಶಯ ಗೀತೆಗೆ ಆದಿಶಂಕರಾಚಾರ್ಯರ ಗಂಗಾಷ್ಟಕದ ಶ್ಲೋಕಗಳನ್ನು ಬಳಸಿಕೊಳ್ಳಲಾಗಿದೆ. ಗಂಗಾ ನದಿಯ ತಟದ ಚಟುವಟಿಕೆಗಳು, ಭಕ್ತರು, ಗಂಗೆಯ ಮಹತ್ವವನ್ನು ಈ ಟ್ರೈಲರ್ ನಲ್ಲಿವೆ.