DCET PROVISIONAL KEY ANSWER published in kea.kar.nic.in

ಆಕ್ಷೇಪಣೆ ಸಲ್ಲಿಕೆಗೆ ಜುಲೈ 9 ಕೊನೆ ದಿನ

ಡಿಸಿಇಟಿ ಪ್ರವೇಶ ಪರೀಕ್ಷೆ ತಾತ್ಕಾಲಿಕ ಕೀ ಉತ್ತರ ಪ್ರಕ

ಬೆಂಗಳೂರು: ಡಿಸಿಇಟಿ 2015ರ  ಸಾಮಾನ್ಯ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ  ಪ್ರಕಟಿಸಲಾಗಿದೆ.

ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ,  ಅಭ್ಯರ್ಥಿಗಳು ಸೂಕ್ತ ಸಮರ್ಥನೆಗಳೊಂದಿಗೆ ಕರ್ನಾಟಕ ಪರೀಕ್ಷಾ  ಪ್ರಾಧಿಕಾರಕ್ಕೆ ಇಮೇಲ್‌ (keauthority_ka@nic.in) ಮೂಲಕ  ಜುಲೈ 9ರ  ಸಂಜೆ 5.30ರ ಒಳಗಾಗಿ  ತಲುಪುವಂತೆ ಕಳುಹಿಸಬಹುದು.

ಜುಲೈ 11sಸಂಜೆ ಡಿಸಿಇಟಿ-2015 ಫಲಿತಾಂಶವನ್ನು ಪ್ರಾಧಿಕಾರದ ವೆಬ್ ಸೈಟಿನಲ್ಲಿ ಅಂತಿಮ ಸರಿ ಉತ್ತರಗಳೊಂದಿಗೆ ಪ್ರಕಟಿಸಲಾಗುತ್ತದೆ. ದಾಖಲಾತಿ ಪರಿಶೀಲನೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್ (kea.kar.nic.in)ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023