ಶಿಕ್ಷಕರಿಗೆ ಆಧಾರ್ ಸಂಖ್ಯೆ ಕಡ್ಡಾಯ.

ಶಿಕ್ಷಕರಿಗೆ ಆಧಾರ್ ಸಂಖ್ಯೆ ಕಡ್ಡಾಯ.
(PSGadyal Teacher Vijayapur )

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಆಧಾರ್‌ ಸಂಖ್ಯೆ ‌ ಹೊಂದಿರುವುದು ಕಡ್ಡಾಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ  ಸುತ್ತೋಲೆ ಹೊರಡಿಸಿದೆ.

ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಆಧಾರ್‌ ಸಂಖ್ಯೆ ಮತ್ತು ಮತದಾರರ ಗುರುತಿನ ಚೀಟಿ ವಿವರಗಳನ್ನು ನೀಡುವುದು ಕಡ್ಡಾಯ.

ಎಚ್‌ಆರ್‌ಎಂಎಸ್‌ ತಂತ್ರಾಂಶದಲ್ಲಿ ಈ  ಬಗ್ಗೆ ಮಾಹಿತಿಗಳನ್ನು ನಮೂದಿಸದ ಶಿಕ್ಷಕರು ಮತ್ತು ಸಿಬ್ಬಂದಿ ಸೆಪ್ಟೆಂಬರ್‌ 15ರ ಒಳಗಾಗಿ ಪೂರ್ಣ ಮಾಹಿತಿಯನ್ನು ಒದಗಿಸುವಂತೆ ಇಲಾಖೆ ಆಯುಕ್ತ ಕೆ.ಎಸ್‌. ಸತ್ಯಮೂರ್ತಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023