ಮಹಿಳಾ ಮೀಸಲಾತಿ ಶೇ.30ರಿಂದ 33ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಉದ್ಯೋಗದಲ್ಲಿ
ಮಹಿಳೆಯರ ಮೀಸಲಾತಿ ಪ್ರಮಾಣವನ್ನು
ಶೇ.30ರಿಂದ 33ಕ್ಕೆ ಏರಿಸಬೇಕೆಂಬ
ಶಿಫಾರಸನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ ನೇತೃತ್ವದ ಸರ್ಕಾರ
ಜಾರಿಗೊಳಿಸಿ ಆದೇಶ
ಹೊರಡಿಸಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳಾ
ಮೀಸಲಾತಿ ಹೆಚ್ಚಿಸುವಂತೆ ರಾಜ್ಯ
ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆ ಹಿನ್ನೆಲೆಯಲ್ಲಿ
ಮಹಿಳಾ ಮೀಸಲಾತಿ ಪ್ರಮಾಣವನ್ನು
ಹೆಚ್ಚಿಸಿ ರಾಜ್ಯ ಸರ್ಕಾರದ ರಾಜ್ಯ ಪತ್ರದಲ್ಲಿ
ಪ್ರಕಟಿಸಿದೆ.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023