*500, 1000 ರೂ. ನೋಟುಗಳ ಮುದ್ರಣ ಬಂದ್.!!*


*ಕಪ್ಪು ಹಣ ಮತ್ತು ಭಯೋತ್ಪಾದನೆ ಕಡಿವಾಣ ಹಾಕುವ ದೃಷ್ಟಿಯಿಂದ ಇಂದು (8-11-2016) ಮಧ್ಯರಾತ್ರಿಯಿಂದಲೇ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣವನ್ನ ಮಧ್ಯರಾತ್ರಿಯಿಂದಲೇ ಬಂದ್ ಮಾಡಿರುವುದಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ಧಾರೆ. ದೇಶವನ್ನುದ್ಧೇಶಿಸಿ ಮಾತನಾಡಿದ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ.*

ನವದೆಹಲಿ(ನ.08):
ಕಪ್ಪು ಹಣ ಮತ್ತು ಭಯೋತ್ಪಾದನೆ ಕಡಿವಾಣ ಹಾಕುವ ದೃಷ್ಟಿಯಿಂದ ಇಂದು ಮಧ್ಯರಾತ್ರಿಯಿಂದಲೇ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣವನ್ನ ಮಧ್ಯರಾತ್ರಿಯಿಂದಲೇ ಬಂದ್ ಮಾಡಿರುವುದಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ಧಾರೆ. ದೇಶವನ್ನುದ್ಧೇಶಿಸಿ ಮಾತನಾಡಿದ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ.

- 500, 1000 ರೂ. ನೋಟುಗಳ ಮುದ್ರಣ ಬಂದ್

- ಇಂದು ಮಧ್ಯರಾತ್ರಿಯಿಂದಲೇ ನೋಟು ಬಂದ್

- ನೋಟುಗಳನ್ನು ವಾಪಸ್ ನೀಡಲು 50 ದಿನ ಗಡುವು

- 50 ದಿನಗಳ ಒಳಗಾಗಿ ನೋಟುಗಳನ್ನು ಬ್ಯಾಂಕ್​ಗೆ ನೀಡಿ

- ಕಪ್ಪು ಹಣದ ವಹಿವಾಟು ತಡೆಯಲು ಕೇಂದ್ರದ ಹೆಜ್ಜೆ

- ಕಪ್ಪು ಹಣದ ವಿರುದ್ಧ ಕೇಂದ್ರದ ಕೊನೆಯ ಅಸ್ತ್ರ

- ಬ್ಯಾಂಕ್, ಪೋಸ್ಟ್ ಆಫೀಸ್​ನಲ್ಲಿ ನೋಟು ಬದಲಿಸಿಕೊಳ್ಳಿ

- ಖೋಟಾ ನೋಟುಗಳ ವಹಿವಾಟು ಉಗ್ರರಿಗೆ ಲಾಭವಾಗುತ್ತಿದೆ

- ಗುರುತಿನ ಪತ್ರ ನೀಡಿ, ನೋಟುಗಳನ್ನು ವಾಪಸ್ ಮಾಡಿ

- ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ತೋರಿಸಿ ಬದಲಿಸಿಕೊಳ್ಳಿ

- ಮತದಾರರ ಗುರುತಿನ ಪತ್ರ ತೋರಿಸಿ ಬದಲಿಸಿಕೊಳ್ಳಿ

- 500, 1000 ರೂ. ನೋಟು ಇನ್ನು ಮುಂದೆ ಇರಲ್ಲ

- ಕಪ್ಪುಹಣದ ವಿರುದ್ಧ ಪ್ರಧಾನಿ ಮೋದಿ ಬ್ರಹ್ಮಾಸ್ತ್ರ

- ನವೆಂಬರ್ 09, 10ರಂದು  ಎಟಿಎಂ ಮೆಷಿನ್ ಕೆಲಸ ಮಾಡಲ್ಲ

- ನಾಳೆ, ನಾಳಿದ್ದು ಎಟಿಎಂ ಮೆಷಿನ್ ಇರುವುದಿಲ್ಲ

- ನಾಳೆ, ನಾಳಿದ್ದು ಎಟಿಎಂಗೆ ಹೋದರೂ ಹಣ ಸಿಗಲ್ಲ

- ಬ್ಯಾಂಕ್​ನಲ್ಲಿ ನಗದು ರಹಿತ ವಹಿವಾಟಿಗೆ ತೊಂದರೆ ಇಲ್ಲ
- ತಕ್ಷಣದಿಂದಲೇ 500, 1000 ರೂ. ವಹಿವಾಟು ಬಂದ್
- ನೋಟು ವಾಪಸ್ ನೀಡಲು ಡಿಸೆಂಬರ್ 30 ಡೆಡ್​ಲೈನ್
- ಕೇಂದ್ರ ಸರ್ಕಾರದ ಎಲ್ಲ ಕಚೇರಿಗಳಲ್ಲಿ ಹಣ ವಿನಿಮಯ
- 100, 50, 20, 10, 5 ರೂ. ಮಾತ್ರವೇ ಕಾನೂನುಬದ್ಧ
- 500, 1000 ರೂ. ನೋಟುಗಳಿಗೆ ಇನ್ನು ಮುಂದೆ ಮಾನ್ಯತೆ ಇಲ್ಲ
- ಎಟಿಎಂನಲ್ಲಿ ಪ್ರತಿದಿನ 2 ಸಾವಿರ ಮಾತ್ರ ಹೊರತೆಗೆಯಬಹುದು
- ನವೆಂಬರ್ 9ರಂದು ಎಲ್ಲ ಬ್ಯಾಂಕ್​ಗಳೂ ತೆರೆದಿರುತ್ತವೆ
- ಪೆಟ್ರೋಲ್ ಬಂಕ್, ಗ್ಯಾಸ್ ಬಂಕ್​ಗಳಲ್ಲೂ ಹಣ ಬದಲಾಯಿಸಿಕೊಳ್ಳಿ
- 2 ಸಾವಿರ ನೋಟು ಚಲಾವಣೆಗೆ ಆರ್​ಬಿಐ ಒಪ್ಪಿದೆ
- ಮುಂದಿನ ದಿನಗಳಲ್ಲಿ 2 ಸಾವಿರ ರೂ. ನೋಟು ಚಲಾವಣೆಗೆ ಬರಲಿದೆ
- ಸ್ವಲ್ಪ ದಿನಗಳ ಬಳಿಕ 500, 2000 ನೋಟು ಬರಲಿವೆ
- 500, 1000 ನೋಟು ಬದಲಾಯಿಸಿಕೊಳ್ಳಲು 50 ದಿನಗಳಷ್ಟೇ ಗಡುವು

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023