*kpsc ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ*

*ಬೆಂಗಳೂರು, ಜನವರಿ 2*

*ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ 2017ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅರ್ಹ ಸರ್ಕಾರಿ ನೌಕರರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.*

*ಅರ್ಹ ಅಭ್ಯರ್ಥಿಗಳು 30-01-2017 ರವರೆಗೆ ಆನ್‍ಲೈನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ತತ್ಸಂಬಂಧ ಶುಲ್ಕವನ್ನು ಸ್ಕ್ಯಾನರ್ ಸೌಲಭ್ಯವಿರುವ ರಾಜ್ಯದ ಯಾವುದೇ ಗಣಕೀಕೃತ ಅಂಚೆ ಕಚೇರಿ ಶಾಖೆಯಲ್ಲಿ ದಿನಾಂಕ 31-01-2017 ರವರೆಗೆ ಪಾವತಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿವರಗಳಿಗಾಗಿ ಆಯೋಗದ ವೆಬ್‍ಸೈಟ್ "http://kpsc.kar.nic.in" ಪ್ರಕಟಿಸಿರುವ ಅಧಿಸೂಚನೆಯನ್ನು ನೋಡಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-30574944/30574945/30574957 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.*
Departmental Examination info file

http://kpsc.kar.nic.in/pdf/DEPTL%20EXAM%20%20_FUNCTIONS_.pdf

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023