PROVISIONAL SELECTION LIST OF PSI/RSI (H-K REGION) -2015 : PUBLISHED

 ಹೈದ್ರಾಬಾದ್ - ಕರ್ನಾಟಕ ಪ್ರದೇಶಗಳಲ್ಲಿ ಖಾಲಿ ಇರುವ 46 ಸಿವಿಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಹಾಗೂ 13 ಸಶಸ್ತ್ರ ಮೀಸಲು ಸಬ್ ಇನ್ಸ್‌ಪೆಕ್ಟರ್ (RSI- CAR/DAR) ಹುದ್ದೆಗಳಿಗೆ ದಿನಾಂಕ 29-6-2015 ರಂದು ಅರ್ಜಿಯನ್ನು ಆಹ್ವಾನಿಸಿ, ದೈಹಿಕ ಪರೀಕ್ಷೆಯನ್ನು ಅಕ್ಟೋಬರ್ ತಿಂಗಳಿನಲ್ಲಿ ನಡೆಸಲಾಗಿತ್ತು. ದಿನಾಂಕ  14-11-2015 , 15-11-2015 ರಂದು ಲಿಖಿತ ಪರೀಕ್ಷೆ  ಮತ್ತು ಕೊನೆಯದಾಗಿ 21-12-2015 ರಿಂದ 23-12-2015 ರ ವರೆಗೆ ನಡೆಸಿದ್ದ 10  ಅಂಕಗಳ ಮೌಖಿಕ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದವರ ತಾತ್ಕಾಲಿಕ ಆಯ್ಕೆಪಟ್ಟಿಯನ್ನು 1:1 ರ ಅನುಪಾತದಲ್ಲಿ ಪೊಲೀಸ್ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕರೆ ಪತ್ರವನ್ನು ಅವರವರ ವಿಳಾಸಕ್ಕೆ ಕಳುಹಿಸಿ, ಮೂಲ ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯನ್ನು ನಡೆಸಿದ ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ& Ksp.gov.in

Comments

Popular posts from this blog

ವಯಸ್ಸಿನ ಲೆಕ್ಕಾಚಾರ 2024

KARNATAK STATE SSLC RESULT 2024

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ರಸಪ್ರಶ್ನೆಗಳು