ಸೈನಾಗೆ ಪದ್ಮಶ್ರೀ ಪ್ರಶಸ್ತಿ:-
ನವದೆಹಲಿ, ಜ. ೨೫- ಗಣರಾಜ್ಯೋತ್ಸವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪ್ರಕಟಿಸುವ ಪದ್ಮಶ್ರೀ ಪ್ರಶಸ್ತಿಗೆ ಕ್ರೀಡಾಪಟು ಸೈನಾ ನೆಹ್ವಾಲ್, ಚಲನಚಿತ್ರ ನಟ ಅನುಪಮ್ ಖೇರ್ ಸೇರಿದಂತೆ ಹಲವಾರು ಮಂದಿಗೆ ಪ್ರಶಸ್ತಿ ನೀಡಲಾಗಿದೆ.
ಹಿರಿಯ ಪತ್ರಕರ್ತ ವಿನೋದ್ ರಾಯ್‌ಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಚಿತ್ರನಟ ಮನೋಜ್ ಕುಮಾರ್, ಹಿನ್ನಲೆ ಗಾಯಕ ಉದಿತ್ ನಾರಾಯಣ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Comments
Post a Comment