ಸಿಂಧು ಮುಡಿಗೆ ಮಲೇಷ್ಯಾ ಬ್ಯಾಡ್ಮಿಂಟನ್ ಗರಿ:*


ಪೆನಾಂಗ್/ಮಲೇಷ್ಯಾ (ಪಿಟಿಐ): 2013ರಲ್ಲಿ ಮಲೇಷ್ಯಾ
ಮಾಸ್ಟರ್ಸ್ ಗ್ರ್ಯಾಂಡ್ ಪ್ರೀ ಗೋಲ್ಡ್
ಬ್ಯಾಡ್ಮಿಂಟನ್ ಟೂರ್ನಿ ಜಯಿಸಿದ್ದ ಭಾರತದ ಪಿ.ವಿ
ಸಿಂಧು ಈಗ ಮತ್ತೊಮ್ಮೆ ಪ್ರಶಸ್ತಿ ಎತ್ತಿ
ಹಿಡಿದಿದ್ದಾರೆ. ಈ ಮೂಲಕ 2016ರ ಋತುವನ್ನು ಭರ್ಜರಿಯಾಗಿಯೇ
ಆರಂಭಿದ್ದಾರೆ.
ಭಾನುವಾರ ಇಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ
ಫೈನಲ್ನಲ್ಲಿ ಮೂರನೇ ಶ್ರೇಯಾಂಕಿತ ಆಟಗಾರ್ತಿ ಸಿಂಧು 21–
15, 21–9ರ ನೇರ ಗೇಮ್ಗಳಿಂದ ಸ್ಕಾಟ್ಲೆಂಡ್ನ ಕ್ರಿಸ್ಟಿ
ಗಿಲ್ಮೌರ್ ಅವರನ್ನು ಮಣಿಸಿದರು.
ಇದು ಸಿಂಧು ಅವರ ವೃತ್ತಿ ಜೀವನದ ಐದನೇ ಹಾಗೂ
ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಎರಡನೇ ಪ್ರಶಸ್ತಿಯಾಗಿದೆ.

Comments

Popular posts from this blog

2025-26 ನೇ ಸಾಲಿಗೆ ಶಾಲಾ ದಾಖಲಾತಿಗಾಗಿ ವಯಸ್ಸಿನ ಲೆಕ್ಕಾಚಾರ

INCOME TAX CALCULATION 2025-26 for JAMAKHANDI BLOCK