Posts

Showing posts from July, 2016

🏼2016-17ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ / ತಾಲ್ಲೂಕು/ ಕ್ಲಸ್ಟರ್ ಕೇಂದ್ರಗಳಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸುವ ಬಗ್ಗೆ.

  http://www.schooleducation.kar.nic.in/Secpdfs/circulars/Prathibhakaranji1617_290716.pdf

ಕೋಲಾರದ ಕರ್ಮಚಾರಿಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ೨೦೧೬:-

Image
ನವದೆಹಲಿ, ಜುಲೈ, 27: ಕರ್ನಾಟಕದ ಒಬ್ಬರು ಸೇರಿದಂತೆ ಭಾರತದ ಇಬ್ಬರು ಸಾಧಕರಿಗೆ 2016ನೇ ಸಾಲಿನ ಪ್ರತಿಷ್ಠಿತ ರಾಮೋನ್ ಮ್ಯಾಗ್ಸೆಸೆ ಪ್ರಶಸ್ತಿ ಸಂದಿದೆ. ಸಾಮಾಜಿಕ ಕಾರ್ಯಕರ್ತ ಕರ್ನಾಟಕದ ಬೇಜವಾಡಾ ವಿಲ್ಸನ್, ಸಂಗೀತ ಸಾಧಕ ಟಿ ಎಂ ಕೃಷ್ಣ ಗೌರವಕ್ಕೆ ಪಾತ್ರರಾಗಿದ್ದಾರೆ. ಕರ್ನಾಟದಕದ ಕೋಲಾರದ ಸಾಧಕ: ಬೇಜವಾಡಾ ವಿಲ್ಸನ್ ಕರ್ನಾಟಕದ ಕೋಲಾರದ ದಲಿತ ಕುಟುಂಬದಲ್ಲಿ 1966ರಲ್ಲಿ ಜನಿಸಿದವರು. ಸಫಾಯಿ ಕರ್ಮಚಾರಿಗಳ ಪರವಾಗಿ ಆಂದೋಲನದಲ್ಲಿ ತೊಡಗಿಕೊಂಡು ಅವರ ಹಕ್ಕುಗಳಿಗೆ ಹೋರಾಟ ಮಾಡುತ್ತ ಬಂದಿದ್ದಾರೆ. ಬೇಜವಾಡಾ ವಿಲ್ಸನ್ ಆಂಧ್ರಪ್ರದೇಶವನ್ನು ತಮ್ಮ ಕಾರ್ಯಕ್ಷೇತ್ರ ಮಾಡುಕೊಂಡ ವಿಲ್ಸನ್ ಇಡೀ ದೇಶಾದ್ಯಂತ ಸಫಾಯಿ ಕರ್ಮಚಾರಿಗಳ ಪರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಟಿಎಂ ಕೃಷ್ಣ ಅವರು ಚೆನ್ನೈಅನ್ನು ತಮ್ಮ ಕಾರ್ಯಕ್ಷೇತ್ರ ಮಾಡಿಕೊಂಡವರು. ಕರ್ನಾಟಕ ಸಂಗೀತದಲ್ಲಿ ಸಾಧನೆ ಮಾಡಿರುವ ಕೃಷ್ಣ ಅವರಿಗೂ ಗೌರವ ಸಂದಿದೆ. ವಿವಿಧ ವಿಶ್ವವಿದ್ಯಾಲಯಗಳಿಗೆ ತೆರಳುವ ಕೃಷ್ಣ ಸಂಗೀತ ಸಾಧನೆ ಬಗ್ಗೆ ಉಪನ್ಯಾಸ ನೀಡುತ್ತಾರೆ. ಮದ್ರಾಸ್ ಮ್ಯೂಸಿಕ್ ಸ್ಕೂಲ್ ಮೂಲಕ ನೂರಾರು ಜನರಿಗೆ ಸಂಗೀತ ತರಬೇತಿ ಹೇಳಿಕೊಡುತ್ತಿದ್ದಾರೆ. ಮ್ಯಾಗ್ಸೆಸೆ ಪಡೆದ ಇತರ ಕನ್ನಡಿಗರು : ಕರ್ನಾಟಕದ ಹರೀಶ್ ಹಂದೆ (2011), ಆರ್ ಕೆ ಲಕ್ಷ್ಮಣ (1984), ಕೆ ವಿ ಸುಬ್ಬಣ್ಣ (1991) ಅವರಿಗೂ ಮ್ಯಾಗ್ಸೆಸೆ...

ನವೋದಯ ಶಾಲೆಗಳ ಆಯ್ಕೆಗೆ ಪ್ರವೇಶ ಪರೀಕ್ಷೆ-2017"

      * ಕೊನೆಯ ದಿನಾಂಕ: 16.09.2016. * ಪ್ರವೇಶ ಪರೀಕ್ಷೆ: 08.01.2017. * ನವೋದಯ ಪ್ರವೇಶ ಪರೀಕ್ಷೆ-2017 ರ 'PROSPECTUS' ಗಾಗಿ ಈ ಕೆಳಗಿನ 'ಲಿಂಕ್' CLICK ಮಾಡಿ. http://www.nvshq.org/uploads/1notice/JNVST_2017.pdf

Job News :ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ದಲ್ಲಿ ವಿವಿಧ ಹುದ್ದೆಗಳು ಭರ್ತಿ ಕುರಿತು

Image

ಬೆಳಗಾವಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 90 ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ ಅಧಿಸೂಚನೆ

Image
http://belgaum-va.kar.nic.in/helpMain.aspx

ನವೋದಯ ಶಾಲೆಗಳ ಆಯ್ಕೆಗೆ ಪ್ರವೇಶ ಪರೀಕ್ಷೆ-2017

* ಕೊನೆಯ ದಿನಾಂಕ: 16.09.2016. * ಪ್ರವೇಶ ಪರೀಕ್ಷೆ: 08.01.2017. * ನವೋದಯ ಪ್ರವೇಶ ಪರೀಕ್ಷೆ-2017 ರ 'PROSPECTUS' ಗಾಗಿ ಈ ಕೆಳಗಿನ 'ಲಿಂಕ್' CLICK ಮಾಡಿ. http://www.nvshq.org/uploads/1notice/JNVST_2017.pdf