ಪತ್ರಿಕಾ ಪ್ರಕಟಣೆ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ - 2016*

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 14,000 ಹುದ್ದೆಗಳ ಪೈಕಿ  ಈ ಕೆಳಕಂಡ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲು ಸರ್ಕಾರವು ಅನುಮೋದನೆಯನ್ನು ನೀಡಿದೆ. ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ 👉🏻 19-09-2016 ಹಾಗೂ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 👉🏻13-10-2016

🚦 ಸಿವಿಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) :- 398 ಹುದ್ದೆಗಳು [ ಕಮೀಷನರೇಟ್ ವಾರು]

🚦ಸಶಸ್ತ್ರ ಮೀಸಲು ಸಬ್ ಇನ್ಸ್‌ಪೆಕ್ಟರ್ (CAR, RSI):- 90 ಹುದ್ದೆಗಳು

🚦 ನಿಸ್ತಂತು ಸಬ್ ಇನ್ಸ್‌ಪೆಕ್ಟರ್ (Wireless, PSI) :- 28 ಹುದ್ದೆಗಳು.

🚦ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (KSRP, RSI) :-28 ಹುದ್ದೆಗಳು.

Comments

Popular posts from this blog

ವಯಸ್ಸಿನ ಲೆಕ್ಕಾಚಾರ 2024

KARNATAK STATE SSLC RESULT 2024

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ರಸಪ್ರಶ್ನೆಗಳು