ಮೆಟ್ರೊ ನೇಮಕ 'ಕೀ-ಉತ್ತರ ಪ್ರಕಟ' Sep 22, 2016, 04.00 AM IST
ಕೀ- ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆಸಕ್ತರು ಇ-ಮೇಲ್ ವಿಳಾಸ:. keauthority-ka@nic.in (mail should be titled as BMRCL-2016 - Objection - Subject) on or before 26-09-2016 before 5.30 pm. ಮೂಲಕ ಸೆ. 26ರಂದು ಸಂಜೆ 5.30ರೊಳಗೆ ಸಲ್ಲಿಸಬಹುದು. ಆಕ್ಷೇಪಣೆ ಸಲ್ಲಿಸುವಾಗ ಪರೀಕ್ಷಾ ವಿಷಯ, ಮಾಸ್ಟರ್ ಪತ್ರಿಕೆಯ ಪ್ರಶ್ನೆ ಸಂಖ್ಯೆಯ ಜತೆಗೆ ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಆಧಾರರಹಿತ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾದ ಪ್ರಾಧಿಕಾರದ ವೆಬ್‌ಸೈಟ್ ವಿಳಾಸ. kea.kar.nic.in
Comments
Post a Comment