NOTIFICATION OF GROUP C NON TECHNICAL POSTS DT 05-10-2016. ಕೆಪಿಎಸ್ಸಿ: 1353 ಹುದ್ದೆಗಳಿಗೆ ಅಧಿಸೂಚನೆ
ವಿವಿಧ ಇಲಾಖೆಯಲ್ಲಿನ ಗ್ರೂಪ್ ಸಿ ಹುದ್ದೆಗಳಿಗೆ ನೇಮಕ ಕರ್ನಾಟಕ ಲೋಕ ಸೇವಾ ಆಯೋಗ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಶುಕ್ರವಾರದಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಒಟ್ಟು 1,353 ಹುದ್ದೆಗಳಿಗೆ ನೇಮಕ ನಡೆಯಲಿದೆ.
ಮುಖ್ಯವಾಗಿ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಿವಿಧ ಶಿಕ್ಷಕರ ಮತ್ತು ನಿಲಯ ಪಾಲಕರ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ. ಉಳಿದಂತೆ ಪೌರಾಡಳಿತ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಸಂಸದೀಯ ಸಚಿವಾಲಯದಲ್ಲಿನ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಆಯೋಗದ ದಿನಾಂಕ 03-03-2016ರ ಅಧಿಸೂಚನೆಯಲ್ಲಿ ಅಧಿಸೂಚಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ 86 ಮಹಿಳಾ ಮೇಲ್ವಿಚಾರಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ 557 ಹುದ್ದೆಗಳಿಗೆ ಮತ್ತೇ ಅರ್ಜಿ ಸಲ್ಲಿಸುವಂತಿಲ್ಲ ಎಂದು ಸೂಚಿಸಲಾಗಿದೆ.
ವಿದ್ಯಾರ್ಹತೆ ಏನು?
ಪ್ರತಿ ಹುದ್ದೆಗೆ ಬೇರೆ ಬೇರೆಯಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದ್ದು, ಬಹುತೇಕ ಎಲ್ಲ ಹುದ್ದೆಗಳಿಗೆ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳಾ ಮೇಲ್ವಿಚಾರಕಿ ಹುದ್ದೆಗಳಿಗೆ, ನಿಲಯಪಾಲಕರ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಹಾಗೂ ಶಿಕ್ಷಕರ ಹುದ್ದೆಗಳಿಗೆ ನಿರ್ದಿಷ್ಟ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. (ಯಾವ ಹುದ್ದೆಗೆ ವಿದ್ಯಾರ್ಹತೆ ಏನೆಂಬ ವಿವರವನ್ನು ಗುರುವಾರದ ವಿಜಯ ಕರ್ನಾಟಕ -ಮಿನಿಯಲ್ಲಿ ಪ್ರಕಟಿಸಲಾಗುತ್ತದೆ)
ವಯೋಮಿತಿ ಎಷ್ಟು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು. ಗರಿಷ್ಠ ವಯೋಮಿತಿ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38ವರ್ಷಗಳು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40ವರ್ಷಗಳು.
*ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300ರೂ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ್-1 ಹಾಗೂ ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 25 ರೂ ಅರ್ಜಿ ಶುಲ್ಕವಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ : 07-10-2016
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-11-2016
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 08-11-2016
ಸಹಾಯವಾಣಿ ಸಂಖ್ಯೆ: 7899617837/ 9901294490
ಹೆಚ್ಚಿನ ಮಾಹಿತಿಗೆ: www.kpsc.kar.nic.in
ಇತ್ತ ಗಮನಿಸಿ
* ಈ ನೇಮಕಾತಿಯಲ್ಲಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳು ಎರಡು ಮಟ್ಟದಲ್ಲಿರುತ್ತವೆ. ಪದವಿ ವಿದ್ಯಾರ್ಹತೆಯುಳ್ಳ ಎಲ್ಲಾ ಹುದ್ದೆಗಳಿಗೆ ಒಂದು ಪರೀಕ್ಷೆ ಹಾಗೂ ಪದವಿಗಿಂತ
ಕೆಳಮಟ್ಟದ ವಿದ್ಯಾರ್ಹತೆಯನ್ನುಳ್ಳ ಎಲ್ಲಾ ಹುದ್ದೆಗಳಿಗೆ ಇನ್ನೊಂದು ಪರೀಕ್ಷೆ ನಡೆಯಲಿದೆ.
* ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯುಳ್ಳ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರೂ ಒಂದೇ ಪದವಿ ಮಟ್ಟದ ಪರೀಕ್ಷೆಯನ್ನು ಬರೆದರೆ ಸಾಕು, ಈ ಪರೀಕ್ಷೆಯ ಫಲಿತಾಂಶವನ್ನು ಅವರು ಅರ್ಜಿ ಸಲ್ಲಿಸಿದ ಪದವಿ ಮಟ್ಟದ ವಿದ್ಯಾರ್ಹತೆಯುಳ್ಳ ಇತರೆ ಎಲ್ಲಾ ಹುದ್ದೆಗಳಿಗೂ ಪರಿಗಣಿಸಲಾಗುತ್ತದೆ.
* ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವರ ಆಯ್ಕೆಯ ಆದ್ಯತೆಯನ್ನು ಅರ್ಜಿ ಸಲ್ಲಿಸುವ ಹಂತದಲ್ಲೇ ನೀಡಬೇಕಾಗಿರುತ್ತದೆ.
*ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ, ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಿದೆ.
* ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಲೋಕ ಸೇವಾ ಆಯೋಗ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಶುಕ್ರವಾರದಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಒಟ್ಟು 1,353 ಹುದ್ದೆಗಳಿಗೆ ನೇಮಕ ನಡೆಯಲಿದೆ. ಮುಖ್ಯವಾಗಿ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಿವಿಧ ಶಿಕ್ಷಕರ ಮತ್ತು ನಿಲಯ ಪಾಲಕರ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ.
ಉಳಿದಂತೆ ಪೌರಾಡಳಿತ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಸಂಸದೀಯ ಸಚಿವಾಲಯದಲ್ಲಿನ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಯೋಗದ ದಿನಾಂಕ 03-03-2016ರ ಅಧಿಸೂಚನೆಯಲ್ಲಿ ಅಧಿಸೂಚಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ 86 ಮಹಿಳಾ ಮೇಲ್ವಿಚಾರಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ 557 ಹುದ್ದೆಗಳಿಗೆ ಮತ್ತೇ ಅರ್ಜಿ ಸಲ್ಲಿಸುವಂತಿಲ್ಲ ಎಂದು ಸೂಚಿಸಲಾಗಿದೆ.
*ವಿದ್ಯಾರ್ಹತೆ ಏನು?*
ಪ್ರತಿ ಹುದ್ದೆಗೆ ಬೇರೆ ಬೇರೆಯಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದ್ದು, ಬಹುತೇಕ ಎಲ್ಲ ಹುದ್ದೆಗಳಿಗೆ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳಾ ಮೇಲ್ವಿಚಾರಕಿ ಹುದ್ದೆಗಳಿಗೆ, ನಿಲಯಪಾಲಕರ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಹಾಗೂ ಶಿಕ್ಷಕರ ಹುದ್ದೆಗಳಿಗೆ ನಿರ್ದಿಷ್ಟ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
(ಯಾವ ಹುದ್ದೆಗೆ ವಿದ್ಯಾರ್ಹತೆ ಏನೆಂಬ ವಿವರವನ್ನು ಗುರುವಾರದ ವಿಜಯ ಕರ್ನಾಟಕ -ಮಿನಿಯಲ್ಲಿ ಪ್ರಕಟಿಸಲಾಗುತ್ತದೆ)
*ವಯೋಮಿತಿ ಎಷ್ಟು?*
: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು. ಗರಿಷ್ಠ ವಯೋಮಿತಿ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38ವರ್ಷಗಳು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40ವರ್ಷಗಳು. ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವಗÜರ್-1 ಹಾಗೂ ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 25 ರೂ ಅರ್ಜಿ ಶುಲ್ಕವಿರುತ್ತದೆ.
*ಕ್ವಿಕ್ ಲುಕ್ ಅರ್ಜಿ ಸಲ್ಲಿಸಲು ಪ್ರಾರಂಭ*
07-10-2016 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-11-2016 ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 08-11-2016 ಸಹಾಯವಾಣಿ ಸಂಖ್ಯೆ: 7899617837/ 9901294490 ಹೆಚ್ಚಿನ ಮಾಹಿತಿಗೆ: www.kpsc.kar.nic.in
*ಇತ್ತ ಗಮನಿಸಿ*
* ಈ ನೇಮಕಾತಿಯಲ್ಲಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳು ಎರಡು ಮಟ್ಟದಲ್ಲಿರುತ್ತವೆ. ಪದವಿ ವಿದ್ಯಾರ್ಹತೆಯುಳ್ಳ ಎಲ್ಲಾ ಹುದ್ದೆಗಳಿಗೆ ಒಂದು ಪರೀಕ್ಷೆ ಹಾಗೂ ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆಯನ್ನುಳ್ಳ ಎಲ್ಲಾ ಹುದ್ದೆಗಳಿಗೆ ಇನ್ನೊಂದು ಪರೀಕ್ಷೆ ನಡೆಯಲಿದೆ.
* ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯುಳ್ಳ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರೂ ಒಂದೇ ಪದವಿ ಮಟ್ಟದ ಪರೀಕ್ಷೆಯನ್ನು ಬರೆದರೆ ಸಾಕು, ಈ ಪರೀಕ್ಷೆಯ ಫಲಿತಾಂಶವನ್ನು ಅವರು ಅರ್ಜಿ ಸಲ್ಲಿಸಿದ ಪದವಿ ಮಟ್ಟದ ವಿದ್ಯಾರ್ಹತೆಯುಳ್ಳ ಇತರೆ ಎಲ್ಲಾ ಹುದ್ದೆಗಳಿಗೂ ಪರಿಗಣಿಸಲಾಗುತ್ತದೆ.
* ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವರ ಆಯ್ಕೆಯ ಆದ್ಯತೆಯನ್ನು ಅರ್ಜಿ ಸಲ್ಲಿಸುವ ಹಂತದಲ್ಲೇ ನೀಡಬೇಕಾಗಿರುತ್ತದೆ.
*ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ, ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಿದೆ.
* ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
Comments
Post a Comment