*ಕೆಪಿಎಸ್ ಸಿ 489 ವಾರ್ಡನ್, ಗ್ರಂಥಪಾಲಕ ಹುದ್ದೆಗಳಿಗೆ ಅಜಿ೯ ಆಹ್ವಾನ:
ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಗ್ರಂಥಪಾಲಕ, ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 21, ನವೆಂಬರ್ 2016.
ಹುದ್ದೆ ಹೆಸರು:
ಸಹಾಯಕ ಗ್ರಂಥಪಾಲಕ(Librarian), ವಾರ್ಡನ್
ವಿದ್ಯಾರ್ಹತೆ:
ಪಿಯುಸಿ, ಡಿಪ್ಲೋಮಾ, ಪದವಿ, ಎಸ್ಸೆಸೆಲ್ಸಿ
ಅರ್ಜಿ ಸಲ್ಲಿಸಲು ಕೊನೆದಿನಾಂಕ:
21, ನವೆಂಬರ್ 2016.
ಒಟ್ಟು ಹುದ್ದೆಗಳು :
489
ಸಹಾಯಕ ಲೈಬ್ರೆರಿಯನ್ : 11 ಹುದ್ದೆಗಳು
ವಯೋಮಿತಿ:
18 ರಿಂದ 45 ವರ್ಷ
ಸಂಬಳ ನಿರೀಕ್ಷೆ: 16.000 ದಿಂದ 29,600/- ರು ಪ್ರತಿ ತಿಂಗಳಿಗೆ
ವಿದ್ಯಾರ್ಹತೆ:
ಪಿಯುಸಿ ಜತೆಗೆ ಡಿಪ್ಲೋಮಾ ಇನ್ ಲೈಬ್ರರಿ ಸೈನ್ಸ್, ಮಾನ್ಯತೆ ಪಡೆದ ತಾಂತ್ರಿಕ ವಿದ್ಯಾಲಯದಿಂದ ಡಿಪ್ಲೋಮಾ ಪಡೆದಿರಬೇಕು.
ವಾರ್ಡನ್: 443 ಹುದ್ದೆಗಳು
ವಯೋಮಿತಿ:
18 ರಿಂದ 35 ವರ್ಷ
ಸಂಬಳ ನಿರೀಕ್ಷೆ: 14,550 ರಿಂದ 26,700 ರು ಪ್ರತಿ ತಿಂಗಳಿಗೆ
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ನಂತರ ವೈಯಕ್ತಿಕ ಸಂದರ್ಶನಕ್ಕೆ ಹಾಜರಾಗಬೇಕು.
ಅರ್ಜಿ ಶುಲ್ಕ:
2ಎ, 2ಬಿ, 3ಎ, 3ಬಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25ರು, ಅಂಚೆ ಕಚೇರಿಯಲ್ಲಿ ಇ ಪೇಮೆಂಟ್ ಮಾಡಬಹುದು.
ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ ಮಾತ್ರ ಬಳಸಿ,
Comments
Post a Comment