ಇನ್ನು ಮುಂದೆ 5ನೇ, 8ನೇ ಮತ್ತು 10ನೇ ತರಗತಿಗಳಿಗೆ 'ಪಬ್ಲಿಕ್ ಪರೀಕ್ಷೆ'.....!
ಅಷ್ಟೇ ಅಲ್ಲದೆ ಮುಂದಿನ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಚಿಂತನೆ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ಜಾವಡೇಕರ್ತಿಳಿಸಿದ್ದಾರೆ.
ನವದೆಹಲಿ(ನ.15): ಸಿಬಿಎಸ್‌ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ 'ಪಬ್ಲಿಕ್ ಪರೀಕ್ಷೆ' ಆರಂಭಿಸಲು ಚಿಂತನೆ ನಡೆಸಿದೆ.
ಅಷ್ಟೇ ಅಲ್ಲದೆ ಮುಂದಿನ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಚಿಂತನೆ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ಜಾವಡೇಕರ್ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಸಿಬಿಎಸ್‌ಇ 2010ರಲ್ಲಿ ಈ ಪರೀಕ್ಷಾ ಪದ್ಧತಿ ರದ್ದುಪಡಿಸಿ, ಸಿಸಿಇ ವಿಧಾನ ಜಾರಿಗೊಳಿಸಿತ್ತು.
ಆದರೆ ಸಿಸಿಇಯಿಂದ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ.
ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ ಹಿಂದಿನ ಪರೀಕ್ಷಾ ವಿಧಾನಕ್ಕೆ ಮರು ಜೀವ ನೀಡುವುದರ ಜೊತೆಗೆ ಕೇಂದ್ರೀಯ ಶೈಕ್ಷಣಿಕ ಸಲಹಾ ಮಂಡಳಿ ನೀಡಿದ ಮಾಹಿತಿಯನ್ನ ಸದ್ಯದಲ್ಲಿಯೇ ಕ್ಯಾಬಿನೆಟ್ ಮಿಟಿಂಗ್ನಲ್ಲಿ ಪ್ರಸ್ತಾಪಿಸುವುದಾಗು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ ಸ್ಪಷ್ಟಪಡಿಸಿದ್ರು.
Dailyhunt
Comments
Post a Comment