ನೂತನ ಸೇನಾ ಮುಖ್ಯಸ್ಥರಾಗಿ ಬಿಪಿನ್ ರಾವತ್
ಟೈಮ್ಸ್ ಆಫ್ ಇಂಡಿಯಾ | Updated Dec 31, 2016, 03.26 PM IST
ಹೊಸದಿಲ್ಲಿ: ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಿಪಿನ್ ರಾವತ್ ಶನಿವಾರ ಅಧಿಕಾರ ಸ್ವೀಕರಿಸಿದರು. ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಅವರ ಉತ್ತರಾಧಿಕಾರಿಯಾಗಿ 1.3 ದಶಲಕ್ಷ ಯೋಧರ ಪಡೆಯನ್ನು ಅವರು ಮುನ್ನಡೆಸಲಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ವಿರೋಧ ಲೆಕ್ಕಿಸದೆ ಎನ್‌ಡಿಎ ಸರಕಾರ ರಾವತ್ ಅವರನ್ನು ನೂತನ ಸೇನಾ ಮುಖ್ಯಸ್ಥರಾಗಿ ನಿಯೋಜಿಸಿದ ಕ್ರಮ ತೀವ್ರ ವಿವಾದಕ್ಕೆ ಗುರಿಯಾಗಿತ್ತು.
ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ವಿರೋಧ ಲೆಕ್ಕಿಸದೆ ಎನ್‌ಡಿಎ ಸರಕಾರ ರಾವತ್ ಅವರನ್ನು ನೂತನ ಸೇನಾ ಮುಖ್ಯಸ್ಥರಾಗಿ ನಿಯೋಜಿಸಿದ ಕ್ರಮ ತೀವ್ರ ವಿವಾದಕ್ಕೆ ಗುರಿಯಾಗಿತ್ತು.
Comments
Post a Comment