ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ* January 8, 2 016 ರಂದು


*ಜವಾಹರ್ ನವೋದಯ ವಿದ್ಯಾಲಯಕ್ಕೆ 6 ನೇ ತರಗತಿ ಪ್ರವೇಶಕ್ಕಾಗಿ ಆಯ್ಕೆ ಜನವರಿ 8. 2017 ರಂದು ಬೆಳಿಗ್ಗೆ 11-30 ರಿಂದ 1-30 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.*

*ಆಯಾ ಜಿಲ್ಲೆಯ ನೋಂದಾಯಿತ ವಿದ್ಯಾರ್ಥಿಗಳು ಪ್ರವೇಶಪತ್ರಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.*

Comments

Popular posts from this blog

2025-26 ನೇ ಸಾಲಿಗೆ ಶಾಲಾ ದಾಖಲಾತಿಗಾಗಿ ವಯಸ್ಸಿನ ಲೆಕ್ಕಾಚಾರ

ವಯಸ್ಸಿನ ಲೆಕ್ಕಾಚಾರ 2024