*8,300 ನಾನ್ ಟೆಕ್ನಿಕಲ್ ಹುದ್ದೆಗಳ ನೇಮಕಾತಿ:~*

     ‌‌‌‌
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್.ಎಸ್.ಸಿ)ಯಿಂದ ದೇಶದಾದ್ಯಂತ ಖಾಲಿ ಇರುವ 8,300 ಮಲ್ಟಿ ಟಾಸ್ಕಿಂಗ್ (ನಾನ್ ಟೆಕ್ನಿಕಲ್) ಹುದ್ದೆಗಳ ಭರ್ತಿಗಾಗಿ ದಿನಾಂಕ 16.04.2017, 30.04.2017, 07.05.2017 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಹಮ್ಮಿಕೊಂಡಿದ್ದು ಪರೀಕ್ಷೆ ಬರೆಯಲಿಚ್ಛಿಸುವ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ವಿದ್ಯಾರ್ಹತೆ :
ಎಸ್.ಎಸ್.ಎಲ್.ಸಿ

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-01-2017

ಹೆಚ್ಚಿನ ವಿವರಕ್ಕಾಗಿ ಇಲ್ಲಿ click ಮಾಡಿರಿ:  

http://ssc.nic.in/SSC_WEBSITE_LATEST/notice/notice_pdf/mtsfinalnotice301216.pdf

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ http://ssconline.nic.in/

Comments

Popular posts from this blog

2025-26 ನೇ ಸಾಲಿಗೆ ಶಾಲಾ ದಾಖಲಾತಿಗಾಗಿ ವಯಸ್ಸಿನ ಲೆಕ್ಕಾಚಾರ

ವಯಸ್ಸಿನ ಲೆಕ್ಕಾಚಾರ 2024