ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಘಟ್ಟವಾದ ಗಾಂಧಿ ಚಂಪಾರಣ್ ಸತ್ಯಾಗ್ರಹಕ್ಕೀಗ 100 ವರ್ಷ


April 10, 2017 'Gandhi in Champaran', Book, launches, New Delhi, Venkaiah Naidu, ಚಂಪಾರಣ್ ಸತ್ಯಾಗ್ರಹ

ನವದೆಹಲಿ, ಏ.10-ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಒಂದು ಪ್ರಮುಖ ಘಟ್ಟವಾದ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಚಂಪಾರಣ್ ಸತ್ಯಾಗ್ರಹಕ್ಕೆ ಈಗ 100 ವರ್ಷ. ಈ ಸಂದರ್ಭದಲ್ಲಿ ರಾಜಧಾನಿ ದೆಹಲಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಮತ್ತು ಗಾಂಧಿ ಸತ್ಯಾಗ್ರಹ ಚಳವಳಿ ಕುರಿತ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು.  100 ವರ್ಷಗಳ ಹಿಂದೆ ದೇಶವನ್ನು ಬ್ರಿಟಿಷ್ ಆಡಳಿತದಿಂದ ಸ್ವಚ್ಛಗೊಳಿಸಲು ಗಾಂಧೀಜಿ ಚಂಪಾರಣ್ ಸತ್ಯಾಗ್ರಹ ಚಳವಳಿ ಆರಂಭಿಸಿದ್ದರು. ಈಗ ನಾವು ಸ್ವಚ್ಛ ಭಾರತಕ್ಕಾಗಿ ಆಂದೋಲನ ನಡೆಸುತ್ತಿದ್ದೇವೆ ಎಂದು ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ ಇನ್ನೊಂದು ಸಮಾರಂಭದಲ್ಲಿ ಕೇಂದ್ರ ವಾರ್ತಾ ಸಚಿವ ಎಂ.ವೆಂಕಯ್ಯನಾಯ್ಡು ಭಾಗವಹಿಸಿ ಪುಸ್ತಕಗಳನ್ನು ಬಿಡುಗಡೆ ಮಾಡಿದರು

Comments

Popular posts from this blog

ವಯಸ್ಸಿನ ಲೆಕ್ಕಾಚಾರ 2024

KARNATAK STATE SSLC RESULT 2024

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ರಸಪ್ರಶ್ನೆಗಳು