ಯುಪಿಎಸ್ಸಿ ಪರೀಕ್ಷೆಯಲ್ಲಿ ಪ್ರಥಮ ಱ್ಯಾಂಕ್ ಗಳಿಸಿದ ಕೆ.ಆರ್.ನಂದಿನಿ (ಕೋಲಾರ ತಾ. ಕೆಂಬೋಡಿ ಗ್ರಾಮ)


- ಕೆ.ಆರ್.ನಂದಿನಿ ತಂದೆ ರಮೇಶ್ ಸರ್ಕಾರಿ ಶಾಲಾ ಶಿಕ್ಷಕರು.
- ಪ್ರಸ್ತುತ ಇಡೀ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ.
- ಕೋಲಾರದ ಚಿನ್ಮಯ ವಿದ್ಯಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ.
- ಮೂಡಬಿದರೆಯ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣ.
- ಬೆಂಗಳೂರಿನ ಎಂ.ಎಸ್.ರಾಮಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ.
- ದೆಹಲಿಯ ಕರ್ನಾಟಕ ಭವನದಲ್ಲಿ ಸಿವಿಲ್ ಇಂಜಿನಿಯರಿಂಗ್ ಆಗಿ ಕೆಲಸ ಪ್ರಾರಂಭ.
- ಕಳೆದ ಬಾರಿ ಯುಪಿಎಸ್ಸಿ ಪರೀಕ್ಷೆಯಲ್ಲಿ 642ನೇ ರ್ಯಾಂಕ್ ಪಡೆದಿದ್ದ ಕೆ.ಆರ್.ನಂದಿನಿ.
- ಐಆರ್ ಎಸ್ ಗೆ ಆಯ್ಕೆಯಾಗಿರುವ ನಂದಿನಿ ಪ್ರಸ್ತುತ ಫರಿದಾಬಾದ್ ನಲ್ಲಿ ತರಬೇತಿಯಲ್ಲಿದ್ದಾಳೆ.
- ತರಬೇತಿಯಲ್ಲಿದ್ದೇ ಮತ್ತೊಮ್ಮೆ ಯುಪಿಎಸ್ಸಿ ಪರೀಕ್ಷೆ ಬರೆದಿದ್ದ ನಂದಿನಿ.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023