ರಾಷ್ಟ್ರೀಯ ಭಾವೈಕ್ಯತೆಗಾಗಿ ಟಿಎಂ ಕೃಷ್ಣ ಗೆ 2015-16 ನೇ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿ
Published: 14 Oct 2017 05:24 PM IST | Updated: 14 Oct 2017 05:30 PM IST
ಟಿ.ಎಂ.ಕೃಷ್ಣ
ನವದೆಹಲಿ: ಖ್ಯಾತ ಕರ್ನಾಟಕ ಸಂಗೀತಗಾರ ಟಿ.ಎಮ್.ಕೃಷ್ಣ ಅವರಿಗೆ ರಾಷ್ಟ್ರೀಯ ಭಾವೈಕ್ಯತೆಗೆ 2015-16ನೇ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿ ಲಭಿಸಿದೆ.
ಸಂಸ್ಕೃತಿಯಲ್ಲಿ ಸಾಮಾಜಿಕ ಅಂತರ್ಗತೆಗೆ ಕೆಲಸ ಮಾಡಿದ್ದಕ್ಕಾಗಿ ಟಿ.ಎಂ.ಕೃಷ್ಣ ಅವರು ಈ ಹಿಂದೆ ಮ್ಯಾಗ್ಸೆಸೆ ಪ್ರಶಸ್ತಿ ಗಳಿಸಿದ್ದರು.
ಸಂಗೀತದಲ್ಲಿ ಸೃಜನಾತ್ಮಕ ಕಲೆಗೆ ಹೆಸರಾಗಿರುವ ಕೃಷ್ಣ ಅವರು ಸಾಮಾಜಿಕ ವಿಷಯಗಳ ಕುರಿತ ಚರ್ಚೆ ಮತ್ತು ಬರವಣಿಗೆಯಲ್ಲಿ ತೊಡಗಿದ್ದಾರೆ.
Comments
Post a Comment