KSP 849 Special Reservice Police Constable Recruitment 2017 -
Job notification for 849 Special Reservice Police Constable Posts - KSRP 2017 in Karnataka. Online Applications are invited by Karnataka State Police from 27 Nov 2017 to 18 Dec 2017 for 849 vacancies. Total Vacancies849Start Date27 Nov 2017Last Date18 Dec 2017 *10ನೇ ಕ್ಲಾಸ್ ಪಾಸಾದವರು ಕೆಎಸ್ಆರ್‌ಪಿ ನೇಮಕಾತಿಗೆ ಅರ್ಜಿ ಹಾಕಿ*✍ *ಬೆಂಗಳೂರು, ನವೆಂಬರ್ 28 : ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 849 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 18, 2017.* *ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್ಆರ್‌ಪಿ) 849 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.* *ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಪಡಿಸಲಾಗಿದೆ. ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 30 ವರ್ಷಗಳು.* *ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು 18/12/2017ಕ್ಕೆ ಹೊಂದಿರತಕ್ಕದ್...