Updated: 22 Aug 2014 09:23:57 PM IST ಜನನ: ಡಿಸೆಂಬರ್ 21, 1932 ಮೇಳಿಗೆ ಗ್ರಾಮ, ತೀರ್ಥಹಳ್ಳಿ ತಾಲೂಕು ಶಿವಮೊಗ್ಗ ಜಿಲ್ಲೆ ವಿದ್ಯಾಭ್ಯಾಸ * ಇಂಗ್ಲಿಷ್ ಮತ್ತು ತೌಲನಿಕ ಸಾಹಿತ್ಯ ಕುರಿತು ಪಿ.ಎಚ್.ಡಿ. (ಬರ್ಮಿಂಗ್ ಹ್ಯಾಮ್ ವಿ.ವಿ. ಯುನೈಟೆಡ್ ಕಿಂಗ್ ಡಂ), 1966 * ಇಂಗ್ಲಿಷ್ ಎಂ.ಎ., ಮೈಸೂರು ವಿಶ್ವವಿದ್ಯಾಲಯ, 1956 * ಬಿ.ಎ. ಆನರ್ಸ್, ಮಹಾರಾಜ ಕಾಲೇಜು, ಮೈಸೂರು ವೃತ್ತಿ ಅನುಭವಗಳು * ಕುಲಪತಿ, ಕೇಂದ್ರೀಯ ವಿಶ್ವವಿದ್ಯಾಲಯ, ಗುಲ್ಬರ್ಗ, 2001 * ಸಂದರ್ಶಕ ಪ್ರಾಧ್ಯಾಪಕ, ಕಾರ್ನೆಲ್ ವಿವಿ, 2000 * ಸಂದರ್ಶಕ ಪ್ರಾಧ್ಯಾಪಕ, ಪೆನ್ವಿಲ್ವೇನಿಯಾ ವಿವಿ, 2000 * ಸನಿವಾಸ ಲೇಖಕ (ರೈಟರ್ ಇನ್ ರೆಸಿಡೆನ್ಸ್), ಟೆಕ್ಸಾಸ್ ವಿವಿ, ಆಸ್ಟಿನ್, 1995 * ಅಧ್ಯಕ್ಷರು, ಇಂಡಿಯನ್ ಅಕಾಡೆಮಿ (ದೆಹಲಿ) 1993-98 * ಅಧ್ಯಕ್ಷರು, ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ (ದೆಹಲಿ) 1992-93 * ಸಂದರ್ಶಕ ಪ್ರಾಧ್ಯಾಪಕ, ಜವಾಹರಲಾಲ್ ನೆಹರು ವಿವಿ, ದೆಹಲಿ, 1993 * ಪ್ರೊಫೆಸರ್, ಇಂಗ್ಲಿಷ್ ವಿಭಾಗ, ಮೈಸೂರು ವಿವಿ, 1980-92 * ಸಂದರ್ಶಕ ಪ್ರಾಧ್ಯಾಪಕ, ಟ್ಯೂಬಿಂಗನ್ ವಿವಿ, ಜರ್ಮನಿ, 1992 * ಉಪಕುಲಪತಿ, ಮಹಾತ್ಮ ಗಾಂಧಿ ವಿವಿ, ಕೊಟ್ಟಾಯಂ, ಕೇರಳ 1987-91 * ಫುಲ್ ಬ್ರೈಟ್ ಸಂದರ್ಶಕ ಪ್ರಾಧ್ಯಾಪಕ, ಅಯೋವಾ ವಿವಿ, 1986-87 * ಸಂದರ್ಶಕ ಲೇಖಕ, ಇಂಟರ್ ನ್ಯಾಷನಲ್ ರೈಟಿಂಗ್ ಪ್ರೋಗ್ರಾಂ, ಅಯೋವಾ ವಿವಿ...