Posts

ಸುಪ್ರೀಂನ ನೂತನ ಸಿಜೆಯಾಗಿ ಠಾಕೂರ್ ನೇಮಕ:::

Image
ನವದೆಹಲಿ (ಪಿಟಿಐ): ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಅವರು ಸುಪ್ರೀಂಕೋರ್ಟ್ನ 43ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದಾರೆ. ಈಗ ಮುಖ್ಯ ನ್ಯಾಯಮೂರ್ತಿಯಾಗಿರುವ ಎಚ್.ಎಲ್.ದತ್ತು ಅವರು ಡಿ. 2ರಂದು ನಿವೃತ್ತರಾಗಲಿದ್ದು, ಡಿ.3 ರಂದು ಠಾಕೂರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಐಪಿಎಲ್ ಸ್ಪಾಟ್ ಫಿಕ್ಸಿಂಗ್, ಶಾರದ ಚಿಟ್ ಫಂಡ್ ಹಗರಣ ಸೇರಿ ಅನೇಕ ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಪೀಠದ ನೇತೃತ್ವವನ್ನು ಠಾಕೂರ್ ವಹಿಸಿದ್ದರು.

ಜನವರಿ ಅಂತ್ಯದೊಳಗೆ 9511 ಶಿಕ್ಷಕರ ನೇಮಕ : ಟಿ.ಬಿ.ಜಯಚಂದ್ರ

ಬೆಂಗಳೂರು, ನ.18- ಮುಂಬರುವ ಜನವರಿ ಅಂತ್ಯದೊಳಗೆ 9511 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳ ಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಪರವಾಗಿ ಉತ್ತರಿಸಿದ ಸಚಿವರು, 1 ರಿಂದ 5ನೇ ತರಗತಿವರೆಗೆ 2511 ಹಾಗೂ 6 ರಿಂದ 8ನೇ ತರಗತಿವರೆಗೆ 7000 ಶಿಕ್ಷಕರ ಹುದ್ದೆಗಳನ್ನು ಇದೇ ತಿಂಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, 1:2ರಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮುಗಿದ ಬಳಿಕ ಹೊಸ ಶಿಕ್ಷಕರನ್ನು ನೀಡಲಾಗುವುದು ಎಂದು ತಿಳಿಸಿದರು. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಹೊಂದಿರುವವರನ್ನು ಮಾತ್ರ ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶೌಚಾಲಯ ಹಾಗೂ ಅಗತ್ಯ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಯು.ಬಿ.ಬಣಕಾರ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು....

ಜನವರಿ ಅಂತ್ಯದೊಳಗೆ 9511 ಶಿಕ್ಷಕರ ನೇಮಕ : ಟಿ.ಬಿ.ಜಯಚಂದ್ರ.

ಜನವರಿ ಅಂತ್ಯದೊಳಗೆ 9511 ಶಿಕ್ಷಕರ ನೇಮಕ : ಟಿ.ಬಿ.ಜಯಚಂದ್ರ     ♦GKPOINTS♦ ಬೆಂಗಳೂರು, ನ.18- ಮುಂಬರುವ ಜನವರಿ ಅಂತ್ಯದೊಳಗೆ 9511 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳ ಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಪರವಾಗಿ ಉತ್ತರಿಸಿದ ಸಚಿವರು, 1 ರಿಂದ 5ನೇ ತರಗತಿವರೆಗೆ 2511 ಹಾಗೂ 6 ರಿಂದ 8ನೇ ತರಗತಿವರೆಗೆ 7000 ಶಿಕ್ಷಕರ ಹುದ್ದೆಗಳನ್ನು ಇದೇ ತಿಂಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, 1:2ರಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮುಗಿದ ಬಳಿಕ ಹೊಸ ಶಿಕ್ಷಕರನ್ನು ನೀಡಲಾಗುವುದು ಎಂದು ತಿಳಿಸಿದರು. ♠ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಹೊಂದಿರುವವರನ್ನು ಮಾತ್ರ ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ♠ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶೌಚಾಲಯ ಹಾಗೂ ಅಗತ್ಯ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಯು.ಬಿ.ಬಣ...

PROVISIONAL SELECTION LIST OF VILLAGE ACCOUNTANTS IN UK PUBLISHED 2015:: Cutoff Marks Here

Image
uttarakannada.nic.in/recruitment/VA2015.html

The Oxford Dictionaries Word of the Year 2015 is the ‘Face with Tears of Joy’ emoji (you know, the one in which the emoji face is crying and laughing at the same time, that one).-:

Image
Oxford Dictionaries Word of the Year 2015 is not even a word, it's an emoji Published at Tue Nov 17 2015 16:47 IST What do you think when you reminisce about your childhood? That cake of Maggi in your tiffin box (things weren't banned as much then), PT shoes, batting first (come on, do you know anyone who chose to bowl after winning the toss?), and Oxford Dictionaries. Everyone had one — tightly bound a million or so pages, with a wrinkled spine — resting on their study tables, waiting to be studied. A big word in the newspaper, or in that novel that you were reading, or simply when you couldn't make any sense out of Captain Haddock's profane outbursts — Oxford dictionary was always there. You could trust it. Now, you can't. Oxford Dictionaries Word of the Year- 'Face with Tears of Joy'. Image courtesy: Facebook In a time when dictionaries and encyclopedias are almost obsolete because people can just Google stuff, it seems Oxford is trying keep...

The World Heritage Week (November 19-25) :

ಬಾದಾಮಿ: ತಾಲೂಕಿನ ಪಟ್ಟದಕಲ್ಲ ಗ್ರಾಮದಲ್ಲಿ ನ.19ರಿಂದ 25ರವರೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯಡಿ ವಿಶ್ವ ಪರಂಪರೆ ಸಪ್ತಾಹ ಸಮಾರಂಭ ನಡೆಯಲಿದೆ. ವಿಶ್ರಾಂತ ಶಿಕ್ಷಕ ಬಿ.ಎಸ್.ಅಕ್ಕಿ ಸಮಾರಂಭ, ಛಾಯಾಚಿತ್ರ ಪ್ರದರ್ಶನವನ್ನು ಇತಿಹಾಸ ಸಂಶೋಧಕ ಡಾ.ಶೀಲಾಕಾಂತ ಪತ್ತಾರ ಉದ್ಘಾಟಿಸಲಿದ್ದಾರೆ. ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಶಾಲೆ, ಕಾಲೇಜ್ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದೆ. ನ.22ರಂದು ಬೆಳಗ್ಗೆ 9.30ಕ್ಕೆ ಪ್ರವಾಸಿ ಮಾಹಿತಿ ಕೇಂದ್ರ ಲೋಕಾರ್ಪಣೆಯನ್ನು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ನೆರವೇರಿಸಲಿದ್ದಾರೆ. ಇಂಧನ ರಹಿತ ವಾಹನಗಳ ಲೋಕಾರ್ಪಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಪಾಟೀಲ ನೆರವೇರಿಸಲಿದ್ದಾರೆ. ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಪಿ.ಸಿ.ಗದ್ದಿಗೌಡರ, ಗ್ರಾಪಂ ಅಧ್ಯಕ್ಷೆ ಶಾಂತವ್ವ ಸರಗಣಾಚಾರಿ, ಉಪಾಧ್ಯಕ್ಷ ರಘುವೀರ ದೇಸಾಯಿ ಪಾಲ್ಗೊಳ್ಳಲಿದ್ದಾರೆ ಎಂದು ಡಾ.ಎ.ಎಂ.ಸುಬ್ರಹ್ಮಣ್ಯಂ, ಅಧಿಕಾರಿ ಸೋಮಲಾ ನಾಯಕ ತಿಳಿಸಿದ್ದಾರೆ.

Dt:18.11.2015 randu 11 30 to 12 30pm keli kali chukki chinna live phone in prog nalli dsert director s jayakumar hagu dd lalitha siriyanna avaru bhagavahisuttare phone no 08022370477

Image