Posts

Final Selected List:~ ಕರ್ನಾಟಕ ಲೋಕಸೇವಾ ಆಯೋಗವು (CDPO) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಮಹಿಳಾ ಮೇಲ್ವಿಚಾರಕಿಯರ 643 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.

FEMALE SUPERVISOR (DEPT OF WOMEN AND CHILD DEVPT) 👇🏻👇🏻👇🏻👇🏻👇🏻👇🏻👇🏻 http://kpsc.kar.nic.in/self27.txt

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ( K-SET) 2018 ರಲ್ಲಿ ನಡೆದ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

=================== http://kset.uni-mysore.ac.in/key_answers_2018 ===================

ಗ್ರಾಚ್ಯುಟಿ ಎಂದರೇನು? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ?

Image
Kannada Prabha2019-02-01 15:10:00 View Source ಸಂಗ್ರಹ ಚಿತ್ರ ನವದೆಹಲಿ:  ಹಾಲಿ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವ ಪಿಯೂಶ್ ಗೋಯಲ್ ಹಿರಿಯ ಉದ್ಯೋಗಸ್ಥರ ಗ್ರಾಚ್ಯುಟಿ ಮೊತ್ತವನ್ನು 10 ರಿಂದ 30 ಲಕ್ಷ ರೂಗಳಿಗೆ ಏರಿಕೆ ಮಾಡಿದೆ. ಇಷ್ಟಕ್ಕೂ ಗ್ರಾಚ್ಟುಟಿ ಎಂದರೇನು..? ಗ್ರಾಚ್ಟುಟಿ ಅಂದರೆ ಐದು ಅಥವಾ ಅದಕ್ಕಿಂತಲೂ ಹೆಚ್ಚು ವರ್ಷಗಳ ಕಾಲ ಒಂದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಉದ್ಯೋಗಿಗಳಿಗೆ ನೀಡಲಾಗುವ ಗೌರವಧನವೇ ಗ್ರಾಚ್ಟುಟಿ.. ಉದ್ಯೋಗದಾತ ಕಂಪನಿಯು ತನ್ನಲ್ಲಿನ ನೌಕರರಿಗೆ ಅವರ ಸೇವಾವಧಿಯನ್ನು ಮಾನದಂಡವಾಗಿಟ್ಟುಕೊಂಡು ನೀಡುವ ಗೌರವ ಧನ ಇದಾಗಿದೆ. ಅಂದರೆ, ಉದ್ಯೋಗಿಯು ಕಂಪನಿಯಿಂದ ನಿವೃತ್ತನಾದಾಗ ಅಥವಾ ಸೇವೆಗೆ ರಾಜಿನಾಮೆ ಸಲ್ಲಿಸಿದಾಗ ನೀಡಲಾಗುವ ಮೊತ್ತವಿದು. ಗಣಿ, ತೈಲಕ್ಷೇತ್ರ, ಫ್ಯಾಕ್ಟರಿ, ಬಂದರು, ರೈಲ್ವೇ ಕಂಪನಿಗಳು ಮೊದಲಾದ ಕಡೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲ ಒದಗಿಸಲು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ನ್ನು ಜಾರಿಗೆ ತರಲಾಗಿದೆ. ಗ್ರಾಚ್ಯುಟಿ ಅಧಿನಿಯಮ 1972ರ ಪ್ರಕಾರ ಉದ್ಯೋಗಿಯ ಹೆಸರು ಸೇರ್ಪಡೆಗೊಂಡಿದ್ದರೆ, ನಿಮ್ಮ ಔದ್ಯೋಗಿಕ ಅನುಭವದ ಜತೆ ಲೆಕ್ಕ ಹಾಕಿ ಗ್ರಾಚ್ಯುಟಿ ನೀಡಲಾಗುತ್ತದೆ.  ಗ್ರಾಚ್ಯುಟಿ ಅಧಿನಿಯಮದ ಪ್ರಕಾರ ಉದ್ಯೋಗಿ ನಿವೃತ್ತಿ ಹೊಂದಿದ 1 ತಿಂಗಳ ಒಳಗಾಗಿ ಕಡ್ಡಾಯವಾಗಿ ಗ್ರಾಚ್ಯುಟಿ ಹಣವನ್ನು ಪಾವತಿಸಬೇಕಾಗುತ್ತದೆ. ಉದ್ಯೋಗಿ ತನ್ನ ವೃತ್ತಿ ಬದುಕಿನಲ್ಲಿ ಹಲವಾರು ಬಾರಿ ...

ELIGIBILITY LIST OF  GAZETTED PROBATIONERS 2015 FOR PERSONALITY TEST

http://www.kpsc.kar.nic.in/ELGCOE.pdf

ಅಮೆರಿಕ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ 2ನೇ ಸ್ಥಾನ..! Sunday, 13.01.2019, 7:37 AM Public TV

Image
-ವಿಶ್ವ ಪರಂಪರೆ ತಾಣಕ್ಕೆ ಮತ್ತೊಂದು ಗರಿ..! ಬಳ್ಳಾರಿ:  ವಿಶ್ವ ಪರಂಪರೆ ತಾಣವಾಗಿರುವ ಹಂಪಿಗೀಗ ಮತ್ತೊಂದು ಗರಿ ಲಭಿಸಿದ್ದು, ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯ ಪ್ರವಾಸಿ ತಾಣಗಳಲ್ಲಿ ವಿಶ್ವ ವಿಖ್ಯಾತ ಹಂಪಿಗೆ 2ನೇ ಸ್ಥಾನ ಲಭಿಸಿದೆ. ಇದೂ ರಾಜ್ಯದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. 'ಕಣ್ಣು ಇದ್ದವರು ಕನಕಗಿರಿ ನೋಡಬೇಕು. ಕಾಲಿದ್ದವರು ಹಂಪಿ ನೋಡಬೇಕು' ಅನ್ನೋ ಗಾದೆ ಮಾತಿದೆ. ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನ ನೋಡುವುದೇ ಒಂದು ಅಂದವಾಗಿದ್ದು, ಅಂತಹ ಅಂದದ ಸೊಬಗಿನ ಸ್ಮಾರಕಗಳಿಗೆ ಇದೀಗ ಮತ್ತೊಮ್ಮೆ ಹಿರಿಮೆ ಲಭಿಸಿದೆ. ವಿಶ್ವದ 52 ಪ್ರವಾಸಿ ತಾಣಗಳಲ್ಲಿ ವಿಶ್ವ ಪರಂಪರೆಯ ಹಂಪಿಗೆ 2ನೇ ಸ್ಥಾನ ಲಭಿಸಿದೆ. ಅಮೆರಿಕದ ನ್ಯೂಯಾರ್ಕ್ಸ್ ಟೈಮ್ಸ್ ಮಾಡಿರುವ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೆರೆಬಿಯನ್ ದ್ವೀಪವಾದ ಪೋರ್ಟೋ ರಿಕೋಗೆ ಮೊದಲ ಸ್ಥಾನ ಲಭಿಸಿದ್ದರೆ, ವಿಶ್ವ ವಿಖ್ಯಾತ ಹಂಪಿಗೆ 2ನೇ ಸ್ಥಾನ ದೊರೆತಿರುವುದು ರಾಜ್ಯದ ಹೆಮ್ಮೆಯ ಸಂಗತಿಯಾಗಿದೆ ಎಂದು ಬಳ್ಳಾರಿ ಡಿಸಿ ರಾಮಪ್ರಸಾತ್ ಮನೋಹರ್ ಹೇಳಿದ್ದಾರೆ. ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನ ನೋಡಲು ಪ್ರತಿನಿತ್ಯ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಕಳೆದ ವರ್ಷ ಬರೋಬ್ಬರಿ 5,35 ಲಕ್ಷ ಪ್ರವಾಸಿಗರು ಹಂಪಿ ವೀಕ್ಷಣೆ ಮಾಡಿದ್ದಾರೆ. ಈ ಪೈಕಿ 38 ಸಾವಿರ ವಿದೇಶಿ ಪ್ರವಾಸಿಗರು ಹಂಪಿ ವೀಕ್ಷಣೆ ಮಾಡಿರುವುದು ಮತ್ತೊಂದು ದಾಖಲೆಯಾಗಿದೆ. ಹೀಗಾ...

🔵 *6-8 (AGT) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ* (10-10-2018) 🌹 *1:1 ಅಭ್ಯರ್ಥಿಗಳ ಪಟ್ಟಿ* 🌹 *ಹೊಸದಾಗಿ ಸೇರ್ಪಡೆಯಾದವರ ಪಟ್ಟಿ

1:1 Provisional Selection List ______________________________ http://www.schooleducation.kar.nic.in/pdffiles/PSTR2017/1_1_PROVISIONAL_LIST_10_10_2018.pdf Newly Selected Candidates ____________________________ http://www.schooleducation.kar.nic.in/pdffiles/PSTR2017/Newly_Selected_candidates_10_10_2018.pdf

GPSTR 2017 : 1:2 verification List

http://www.schooleducation.kar.nic.in/pdffiles/PSTR2017/1_2_VERIFICATION_LIST290918.PDF