*ಕೆಪಿಎಸ್ಸಿ ಗ್ರೂಪ್ ಸಿ ವೃಂದದ ತಾಂತ್ರಿಕ/ ತಾಂತ್ರಿಕೇತರ ಹುದ್ದೆಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 61 ತಾಂತ್ರಿಕ ಹುದ್ದೆಗಳು ಮತ್ತು 1543 ತಾಂತ್ರಿಕೇತರ ಹುದ್ದೆಗಳು ಸೇರಿ ಒಟ್ಟು 1604 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೆಪಿಎಸ್ಸಿ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27.11.2017 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.12.2017 (ರಾತ್ರಿ 11-45 ಘಂಟೆಯೊಳಗೆ) • ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29.12.2017 (ಅಂಚೆ ಕಛೇರಿಯ ಕಾರ್ಯದ ವೇಳೆಯೊಳಗೆ/ ಶುಲ್ಕ ಪಾವತಿಗೆ ರಾತ್ರಿ 11.45 ಘಂಟೆಯೊಳಗೆ). • ತಾಂತ್ರಿಕ ಮತ್ತು ತಾಂತ್ರಿಕೇತರ ಎರಡೂ ಹುದ್ದೆಗಳಿಗೂ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪ್ರತ್ಯೇಕ ಅರ್ಜಿ ಹಾಗೂ ಶುಲ್ಕವನ್ನು ಪಾವತಿಸಬೇಕು. ಅರ್ಜಿಗಳನ್ನು ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಶುಲ್ಕ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ : ರೂ.600/- ಪ್ರವರ್ಗ 2(ಎ), 2(ಬಿ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ: ರೂ.300/- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50/- ಆಯ್ಕೆ ವಿಧಾನ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ